Friday, December 13, 2024

 ಕಥೆ-609

ಸುಖ ಜೀವನದ ಮಂತ್ರಗಳು


1 ಹಿತವಾಗಿ ಮಾತಾಡಿ ಶಾಂತಿ ಸಿಗುತ್ತದೆ


2 ಅಹಂಕಾರ ಬಿಡಿ ದೊಡ್ಡವರಾಗುವಿರಿ


3 ವಿಚಾರ ಮಾಡಿ ಜ್ಞಾನ ಸಿಗುತ್ತದೆ


4 ಸೇವೆ ಮಾಡಿ ಶಕ್ತಿ ದೊರೆಯುತ್ತದೆ


5 ಸಹನೆಯಿಂದಿರಿ ದೈವತ್ವ ದೊರೆಯುತ್ತದೆ


6 ಸಂತೋಷದಿಂದಿರಿ ಸುಖ ದೊರೆಯುತ್ತದೆ


ಎಲ್ಲರ ಬದುಕಿಗೆ ಆಧಾರವಾಗಿರುವ ಪ್ರಮುಖ

ಅಂಶ = ವಿಶ್ವಾಸ .


ಮನುಷ್ಯನಿಗೆ ಕಗ್ಗತ್ತಲಿಗಿಂತ ಅತೀ ಹೆಚ್ಚು ಕತ್ತಲಾಗಿರುವುದು = ಅಜ್ಞಾನ.


ಜಗತ್ತಿನ ಎಲ್ಲ ಕೆಟ್ಟ ಕಾರ್ಯಗಳ ಬೆಳವಣಿಗೆಗೆ ಮುಖ್ಯ ಕಾರಣ = ಸಜ್ಜನರ ನಿಷ್ಕ್ರಿ,ಯತೆ 


ಜಗತ್ತಿನಲ್ಲಿ ಅತೀ ಒಳ್ಳೆಯ ಹಾಗೂ ಕೆಟ್ಟ ಅಂಗ = ನಾಲಿಗೆ.


ವರಗಳಲ್ಲಿ ಅತೀ ದೊಡ್ಡ ವರ = ಆರೋಗ್ಯ 

ದೊಡ್ಡ ಶ್ರೀಮಂತಿಕೆ = ಸಂತೃಪ್ತಿ. 

ಜಗತ್ತಿನಲ್ಲಿ ತುಂಬಾ ಕಷ್ಟಕರ ಹಾಗೂ ಸುಲಭವಾದ ಕ್ರಿಯೆ = ಮೌನ.


ಒಂದೊಳ್ಳೆ ವಿಚಾರ : ಪರಕೆಯ ಕಡ್ಡಿಗಳು ದಾರದಿಂದ

ಕಟ್ಟಿದ್ದರೆ ಕಸವನ್ನು ಗುಡಿಸ ಬಹುದು. ಕಡ್ಡಿಗಳೇ ಉದುರಿದರೆ ಅವೇ ಕಸವಾಗುವುದು. ಆದ್ದರಿಂದ ನಾವು ಬಿಡಿಯಾಗಿ ಬೀಳದೆ ಗಟ್ಟಿ ಆಗಬೇಕಿದೆ ಸಂಬಂಧ ಎಂಬ ದಾರದಿಂದ.

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು